ಸಂಸತ್‌ ಮುಂಗಾರು ಅಧಿವೇಶನ ಆರಂಭ: ಹೊಸ ಸದಸ್ಯರಿಂದ ಪ್ರಮಾಣ ವಚನ

ಹೊಸದಿಲ್ಲಿ: ಸಂಸತ್‌ ಮುಂಗಾರು ಅಧಿವೇಶನ ಸೋಮವಾರ ಬೆಳಿಗ್ಗೆ ಆರಂಭವಾಯಿತು. ಸಂಸತ್‌ ಸದಸ್ಯರಾಗಿ ಆಯ್ಕೆಯಾದ ಹೊಸ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ ಸೂಚಿಸಲಾಯಿತು.

× Chat with us