ಹುಬ್ಬಳ್ಳಿ: ಕಾಲೇಜಿನಲ್ಲಿಯೇ ಕಾರ್ಪೊರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗೆ ಹುಬ್ಬಳ್ಳಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಏಪ್ರಿಲ್ 18ರಂದು ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಓದುತಿದ್ದ ಫಯಾಜ್ ಎಂಬಾತ 12 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ.
ಕೊಲೆ ಬಳಿಕ ಚಾಕುವನ್ನು ಅಲ್ಲೇ ಬಿಸಾಕಿ ಎಸ್ಕೇಪ್ ಆಗಲು ಯತ್ನಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಬಂಧಿಸಿದ್ದರು.
ಬಂಧಿತ ಆರೋಪಿ ಫಯಾಜ್ ನನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈ ವೇಳೆ ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್…
ಬೆಂಗಳೂರು: ಎಸ್ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…
ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…
ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…
ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…
ಕಂಚುಗಾರನ ಕೊಪ್ಪಲು, ಕೆಂಪೇಗೌಡನ ಕೊಪ್ಪಲು, ಕಾಳೇಗೌಡನ ಕೊಪ್ಪಲು, ಕೆಂಚೇಗೌಡನ ಕೊಪ್ಪಲು, ಕೊಮ್ಮೇಗೌಡನ ಕೊಪ್ಪಲು ಹಾಗೂ ಕನ್ನೇಗೌಡನ ಕೊಪ್ಪಲು ಮುಂತಾದ ಪ್ರದೇಶಗಳನ್ನು…