ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು ಮತ್ತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗೆ ರಚಿಸಿದ್ದ ಎರಡು ತಂಡ ಈ ಕಾರ್ಯಾಚರಣೆ ನಡೆಸಿದೆ. ಇಂದು A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್ ಈಗ ಪೊಲೀಸರ ವಶದಲ್ಲಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…