ಬೆಂಗಳೂರು: ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‍ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ಧಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಬಿಜೆಪಿ ಸರ್ಕಾರದ ಭ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಅನುಷ್ಠಾನ ಅಸಾಧ್ಯ ಎಂದು ನ್ಯಾಯಾಲಯ ಹೇಳುವ ಮೂಲಕ ಜನರ ಕಿವಿ ಮೇಲೆ ಹೂವು ಇಡುವ ಬಿಜೆಪಿ ಪ್ರಯತ್ನವನ್ನು ಬಯಲುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮೀಸಲಾತಿ ಗಿಮಿಕ್ ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜನತೆಗೆ ಈಗ ನಿಮ್ಮ ಉತ್ತರವೇನು? ಸಬೂಬುಗಳೇನು ಎಂದು ಪ್ರಶ್ನಿಸಿದೆ.
ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಹಾಗೂ ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…