Mysore
23
broken clouds

Social Media

ಶನಿವಾರ, 19 ಏಪ್ರಿಲ 2025
Light
Dark

ಮೈಸೂರು: ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಗೆ ಬೆಂಕಿ

ಮೈಸೂರು: ಮೈಸೂರಿನ ಹೆಬ್ಬಾಳು ಕೈಗಾರಿಕಾ ಬಡಾವಣೆಯಲ್ಲಿರುವ ಪಟಾಕಿ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದ್ದು, ಕಾರ್ಖಾನೆಗೆ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತನಿಖೆ ನಂತರ ತಿಳಿಯಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ