ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಅನಂತಪುರ ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ, ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು. ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…