BREAKING NEWS

ಮುಖ್ಯಮಂತ್ರಿ ಆಗುವ ಕನಸು ಕಂಡ ಡಾ. ಜಿ. ಪರಮೇಶ್ವರ್.

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಚರ್ಚೆ ಆಗಾಗ್ಗೆ ಮುನ್ನೆಲೆಗೆ ಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರಲ್ಲಿ ಯಾರು ಸಿಎಂ ಎಂಬ ಚರ್ಚೆಯಿದೆ. ಈಗ ಸಿಎಂ ರೇಸ್‌ಗೆ ಡಾ.ಜಿ.ಪರಮೇಶ್ವರ್‌ ಹೆಸರು ಸೇರ್ಪಡೆಯಾಗುತ್ತಿದೆ.

ಹೈಕಮಾಂಡ್‌ ಸೇರಿದಂತೆ ‘ಕೈ’ ನಾಯಕರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ನೇರವಾಗಿ ಅಥವಾ ಪರೋಕ್ಷವಾಗಿಯಾದರೂ ಇಂಗಿತ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ಸಹಜವಾಗಿ ಡಾ.ಜಿ.ಪರಮೇಶ್ವರ್‌ ಮುಖ್ಯಮಂತ್ರಿ ಆಗುವ ಕನಸನ್ನು ಬಹಿರಂಗಪಡಿಸಿದ್ದಾರೆ.

andolana

Recent Posts

ರಾಗಿ ಬೆಳೆಯನ್ನೂ ಆವರಿಸಿದ ಗಂಧಿಬಗ್ ಕೀಟ; ರೈತರಿಗೆ ಸಂಕಷ್ಟ

ಆನಂದ್ ಹೊಸೂರು ಹೊಸೂರು: ಭತ್ತದ ಬೆಳೆಯನ್ನು ತಿಂದು ಹಾಳು ಮಾಡುತ್ತಿದ್ದ ಗಂಧಿಬಗ್ ಕಾಟ ಇದೀಗ ರಾಗಿಯನ್ನೂ ಆವರಿಸಿದ್ದು ರೈತರು ಕಂಗಾಲಾಗಿದ್ದಾರೆ.…

3 seconds ago

ರೈತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ ರೈತರ ಹಬ್ಬ

ಕೋಟೆ: ರೈತ ಸಂಘದ ಎರಡು ಬಣಗಳಿಂದ ಪ್ರತ್ಯೇಕವಾಗಿ ನಡೆದ ರೈತ ದಿನಾಚರಣೆ ಮಂಜು ಕೋಟೆ ಹೆಚ್.ಡಿ.ಕೋಟೆ: ರೈತ ಸಂಘಗಳ ವತಿಯಿಂದ…

21 mins ago

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು: ಸಿಎಂ ಸಿದ್ದು ಪರ ಬ್ಯಾಟಿಂಗ್‌ ಮಾಡಿದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆಯೇ ಅವರ…

32 mins ago

ಮೊಮ್ಮಗನಿಗೆ ತಾತನೇ ಮೊದಲ ಗೆಳೆಯ

ನೀವು ಸೂರ್ಯವಂಶ ಸಿನಿಮಾ ನೋಡಿರಬೇಕು. ದ್ವಿ ಪಾತ್ರದಲ್ಲಿ ಅಭಿನಯಿಸಿರುವ ವಿಷ್ಣುವರ್ಧನ್‌ರವರಿಗೆ ಒಂದು ಸನ್ನಿವೇಶದಲ್ಲಿ ಅವರ ಮೊಮ್ಮಗನೇ ಸ್ನೇಹಿತನಾಗಿ ಬಿಡುತ್ತಾನೆ. ತಾತನನ್ನು…

38 mins ago

ಗಾಲಿ ಕಳಚಿದ ಹಿರಿಯ ಬಂಡಿಗಳು

ಜಿ. ಎಂ. ಪ್ರಸಾದ್ ಎರಡು ವರ್ಷಗಳ ನಂತರ ಪ್ರಕಾಶನಿಗೆ ಸುನಂದಮ್ಮ ಅವರ ಕರೆ ಬಂತು. ಎರಡು ವರ್ಷಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ…

44 mins ago

‘ಕಳ್ಳ’ರನ್ನು ಸತ್ಕರಿಸಿ ಮನೆಯೊಳಕ್ಕೆ ಸ್ವಾಗತಿಸುವ ಗೋವಾ ಹಳ್ಳಿಗಳು

ಸಾಮಾನ್ಯವಾಗಿ ಕಳ್ಳರನ್ನು ಕಂಡರೆ ಜನ ‘ಕಳ್ಳ! ಕಳ್ಳ! ಹಿಡೀರಿ! ಹಿಡೀರಿ! ’ ಅಂತ ಕೂಗಾಡುತ್ತಾರೆ. ಆದರೆ, ಗೋವಾದ ಕೆಲವು ಹಳ್ಳಿಗಳಲ್ಲಿ…

53 mins ago