ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರಕರಣಕ್ಕೆ ಈಗಾಗಲೇ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಚಿವರ ತಲೆದಂಡವಾಗಿದೆ.
ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಜೂ.೬) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…