ಬೆಳಗಾವಿ: ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು.
ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ನಾಯಕರ ಪ್ರಸ್ತಾವಕ್ಕೆ ಬಿಜೆಪಿಗೆ ತೀವ್ರವಾಗಿ ವಿರೋಧಿಸಿದೆ. ಅಲ್ಲದೇ ಟಿಪ್ಪು ಸುಲ್ತಾನ್ ಹೆಸರನ್ನು ವಿಮಾನ ನಿಲ್ದಾಣಕ್ಕೆ ಅಲ್ಲ ಶೌಚಾಲಯಕ್ಕೆ ಇಡಿ ಎಂದು ಯತ್ನಾಳ್ ನಿನ್ನೆ ವಾಗ್ಧಾಳಿ ನಡೆಸಿದ್ದರು.
ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ತಿಳಿಸಿದರು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…