ಬೆಂಗಳೂರು : ನಟ ದರ್ಶನ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ ಎಂದರು.
ನಟ ದರ್ಶನ್‌ಗಾಗಲಿ, ಪರಮೇಶ್ವರ್‌ಗಾಗಲಿ ಎಲ್ಲರಿಗೂ ಕಾನೂನು ಒಂದೆ. ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅವರ ಶ್ರೀಮತಿ ಬಗ್ಗೆ ಪೋಸ್ಟ್ ಮಾಡಿದ್ದ ಎಂದು ಹೇಳಲಾಗಿದೆ. ಹಾಗಿದ್ದರೆ ಪೊಲೀಸರಿಗೆ ದೂರು ನೀಡಬೇಕಾಗಿತ್ತು. ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.
ಈ ಪ್ರಕರಣದಲ್ಲಿ ಸರ್ಕಾರದ ವತಿಯಿಂದ ಯಾರು ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವಿಚಾರದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…