Mysore
30
broken clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ಲೋಕಸಮರ 2024: ಜೂನ್‌ 8ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವೂ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಲಿದ್ದಾರೆ. ಇತ್ತ ಐಎನ್‌ಡಿಐಎ 234 ಸ್ಥಾನ ಪಡೆದು ವಿರೋಧ ಪಕ್ಷವಾಗಿ ಆಡಳಿತ ನಡೆಸಲಿದೆ ಎಂದು ವರದಿಯಾಗಿದೆ.

ಜೂನ್‌.8 ರಂದು ರಾತ್ರಿ 8 ಗಂಟೆಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜತೆಗೆ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

Tags:
error: Content is protected !!