ನವದೆಹಲಿ: ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವೂ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಲಿದ್ದಾರೆ. ಇತ್ತ ಐಎನ್‌ಡಿಐಎ 234 ಸ್ಥಾನ ಪಡೆದು ವಿರೋಧ ಪಕ್ಷವಾಗಿ ಆಡಳಿತ ನಡೆಸಲಿದೆ ಎಂದು ವರದಿಯಾಗಿದೆ.
ಜೂನ್.8 ರಂದು ರಾತ್ರಿ 8 ಗಂಟೆಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜತೆಗೆ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…