ನವದೆಹಲಿ: ರಾಷ್ಟ್ರಪತಿ ದ್ರೌಪದಿಮುರ್ಮು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಧಾನಿ ಹುದ್ದೆಗೆ ಇಂದು (ಜುನ್.5) ರಾಜೀನಾಮೆ ಸಲ್ಲಿಸಿದರು.
ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವೂ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಲಿದ್ದಾರೆ. ಇತ್ತ ಐಎನ್‌ಡಿಐಎ 234 ಸ್ಥಾನ ಪಡೆದು ವಿರೋಧ ಪಕ್ಷವಾಗಿ ಆಡಳಿತ ನಡೆಸಲಿದೆ.
ಜೂನ್.8 ರಂದು ರಾತ್ರಿ 8 ಗಂಟೆಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜತೆಗೆ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…