ಹಾಸನ: ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.
ಶ್ರವಣಬೆಳಗೊಳದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಾಲ್ಲೂಕಿನ ಆದಿಚುಂಚನಗಿರಿ ಅಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶಾಸಕ ಸುರೇಶ್ ಗೌಡ.
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…