ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್ ಕುಮಾರ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. ಇದರೊಂದಿಗೆ ಆರ್‌ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ.
ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…