ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ. ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಉತ್ತರಿಸಿದರು.
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ಸಂಬಂಧ ಪ್ರಶ್ನೆಗೆ ಸಿಎಂ ಉತ್ತರಿಸಲು ನಿರಾಕರಿಸಿದರು. ಪ್ರಶ್ನೆ ಕೇಳುತ್ತಲೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ ತೆರಳಿದರು.
ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು ಇಂಡಿಯಾ ಬದಲಿಗೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…
ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…