ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಆದೇಶ ತಲುಪಿಲ್ಲ. ಮಾಧ್ಯಮದಿಂದ ಗೊತ್ತಾಗಿದೆ.
ಚುನಾವಣೆಗೆ ಸ್ವರ್ಧಿಸುವುದು ಖಚಿತ, ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೇನೆ. ಅದರಂತೆ ನಾನು ಕಣದಿಂದ ಹಿಂದೆ ಸರಿಯಲ್ಲ. ನಾಳೆಯಿಂದ ಇನ್ನಷ್ಟು ಚುರುಕಾಗಿ ಚುನಾವಣೆ ಪ್ರಚಾರ ಮಾಡುವೆ ಎಂದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…