ಮುಂಬೈ : ಅನುಷ್ಕಾ ಶರ್ಮಾ ಮುಂಬೈ ನಗರದಲ್ಲಿ ಬೈಕ್ ರೈಡಿಂಗ್ ಮಾಡಿ ಮಾಧ್ಯಮಗಳಲ್ಲಿ ಬಿಸಿಬಿಸಿ ಸುದ್ದಿ ಆಗಿದ್ದಾರೆ.
ರಸ್ತೆ ಬ್ಲಾಕ್ ಆಗಿರುವ ಹಿನ್ನೆಲೆಯಲ್ಲಿ ಅನುಷ್ಕಾ ಶರ್ಮಾ, ಕಾರು ಬದಲಾಗಿ ಬೈಕ್‌ನಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗಿದೆ.
ಆದರೆ ಅವರ ಬಾಡಿಗಾರ್ಡ್, ಬೈಕ್ ಓಡಿಸುವಾಗ ಯಾವುದೇ ಹೆಲ್‌ಮೆಟ್ ಧರಿಸಿರಲಿಲ್ಲ. ಜೊತೆಗೆ ಹಿಂದೆ ಕೂತಿದ್ದ ಅನುಷ್ಕ ಶರ್ಮಾ ಕೂಡ ಹೆಲ್ಮಟ್ ಹಾಕಿರಲಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ಫೋಟೋ ಸಮೇತ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವರದಿಗಳ ಪ್ರಕಾರ, ಅನುಷ್ಕಾರ ಬಾಡಿಗಾರ್ಡ್ ಸೋನು ಶೈಖ್‌ಗೆ 10500 ರೂಪಾಯಿ ದಂಡ ಹಾಕಿದ್ದಾರೆ. ಸೆಕ್ಷನ್ 129/194 ಮತ್ತು 5/180 ಹಾಗೂ 3 (ಶ್ರೀ1)18 ಅಡಿಯಲ್ಲಿ ದಂಡ ವಿಧಿಸಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…