ಬೆಂಗಳೂರು : ಕರ್ನಾಟಕ ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ನಡೆಸುತ್ತಿದ್ದಲ್ಲಿ ಅಂತಹ ಶಾಲೆಗಳನ್ನು ಆ. 14 ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದಿರುವ ಆಯುಕ್ತರು, ʼʼಅನಧಿಕೃತ ಶಾಲೆಗಳನ್ನು ನಿಯಮಾನುಸಾರ ಮುಚ್ಚಿಸಿ ಪತ್ರಿಕಾ ಪುಕಟನೆಯನ್ನು ನೀಡಿ ಅನಧಿಕೃತ ಶಾಲೆ ಎಂಬುದಾಗಿ ಸಾರ್ವಜನಿಕವಾಗಿ/ಪೋಷಕರಿಗೆ ತಿಳಿಯುವ ರೀತಿಯಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪಕಟಿಸುವಂತೆ ಸೂಚಿಸಿದ್ದಾರೆ.
ʼಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ನೋಂದಣಿ ಪಡೆಯದ ನಡೆಯುತ್ತಿರುವ ಶಾಲೆಗಳು ಯಾವುದು ಇರುವುದಿಲ್ಲವೆಂದು ದೃಢೀಕರಣ ನೀಡತಕ್ಕದ್ದು. ತದನಂತರ ಸಾರ್ವಜನಿಕರಿಂದ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪಡೆಯದ ಅನಧಿಕೃತವಾಗಿ ಶಾಲೆಗಳು ನಡೆಯುತ್ತಿವ ಎಂದು ದೂರು ಬಂದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…