ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ‘ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಬಳಸಬೇಕು .ಒಂದು ವೇಳೆ ಬೇರೆ ಪಟಾಕಿ ಸಿಡಿಸುವುದು ಕಂಡು ಬಂದರೆ ಸೀಜ್ ಮಾಡುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದ್ದಾರೆ..
ಪಟಾಕಿ ಸಿಡಿಸುವುದರಿಂದ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಂಡಿದ್ದು, ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದ್ದು, ಪರಿಸರ ಸ್ನೇಹಿ ಪಟಾಕಿಗಳನ್ನುಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ವಾಯುಮಾಲಿನ್ಯ ಹಾಗೂ ಶಬ್ಧಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…