ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲಲ್ಲವೆಂದು ಸಮೀಕ್ಷೆಗಳು ಹೇಳುತ್ತಿವೆ. ಅದಕ್ಕಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಆದರೆ, ಇದ್ಯಾವುದೂ ಯಶಸ್ವಿಯಾಗಲ್ಲ’ ಎಂದು ಹೇಳಿದರು.
ʼʼರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ ಅದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ, ರೈತರು ಸಂಕಷ್ಟದಲ್ಲಿದ್ದಾರೆʼʼ ಎಂದು ಹೇಳಿದರು.
ʼʼಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ, ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕುʼʼ ಎಂದು ಒತ್ತಾಯಿಸಿದರು.
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…
ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…
ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…