ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬೇರೆ ಜೆಡಿಎಸ್ ಬೇರೆ, ಚುನಾವಣೆಯ ಹಿನ್ನಲೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೇ. ಹೀಗಾಗಿ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ನಮ್ಮ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ತತ್ವ ಸಿದ್ಧಾಂತ ಬೇರೆ. ಒಂದು ವೇಳೆ ನಾವಿಬ್ಬರು ಒಂದು ಎನ್ನುವುದಾದರೆ ಜೆಡಿಎಸ್ ಪಕ್ಷ ನಮ್ಮ ಪಕ್ಷದೊಳಗೆ ವಿಲೀನವಾಗಬೇಕಿತ್ತು ಎಂದರು.
ಎಸ್‌ಐಟಿ ತನಿಖೆ ಚುರುಕುಗೊಳಿಸಿ : ಸಾರ್ವಜನಿಕರಾಗಿ ಅಥವ ರಾಜಕಾರಣಿಗಳ ಮಾತಿನಿಂದ ಈ ಪ್ರಕರಣದ ಸಂತ್ರಸ್ತರಿಗೆ ನ್ಯಾ ಸಿಗಲು ಸಾಧ್ಯವೇ? ಸಂತ್ರಸ್ತ ಹೆಣ್ಣು ಮಕಳ್ಳಿಗೆ ನ್ಯಾಯ ಸಿಗಬೇಕಾದರೆ ವೇಗವಾಗಿ ತನಿಖೆ ಆಗಬೇಕು. ಹಾಗಾದರೆ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…