ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ 35 ದಿನಗಳ ಬಳಿಕ ದೇಶಕ್ಕೆ ವಾಪಸ್ ಆಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ತಂಡ ವಶಕ್ಕೆ ಪಡೆದಿದೆ.
ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ದಿನ ( ಏಪ್ರಿಲ್ 26 ) ಮತ ಚಲಾಯಿಸಿದ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಹಲವು ಬಾರಿ ಭಾರತಕ್ಕೆ ಮರಳಲು ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ವಿಮಾನ ಹತ್ತದೇ ಕಣ್ಣಾ ಮುಚ್ಚಾಲೆ ಆಟವನ್ನಾಡಿ ಇದೀಗ ಕೊನೆಗೂ ಸ್ವದೇಶಕ್ಕೆ ಮರಳಿದ್ದಾರೆ.
ಏಪ್ರಿಲ್ 27ರಂದು ಬೆಂಗಳೂರಿನಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದ ಪ್ರಜ್ವಲ್ ಲುಫ್ತಾನ್ಸಾ ಏರ್‌ಲೈನ್ಸ್‌ನ ಎಲ್‌ಹೆಚ್ 784 ವಿಮಾನದ ಜಿ8 ಸೀಟ್‌ನಲ್ಲಿ ಕುಳಿತು ಜರ್ಮನ್‌ನ ಮ್ಯೂನಿಕ್‌ನಿಂದ ಬೆಂಗಳೂರಿಗೆ ಮಧ್ಯರಾತ್ರಿ ಸುಮಾರು 12.48ರ ಸಮಯಕ್ಕೆ ಬಂದಿಳಿದಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…