BREAKING NEWS

ಪೆನ್‌ಡ್ರೈವ್‌ ಪ್ರಕರಣ: ವಿಡಿಯೊ ಹರಿಬಿಟ್ಟಿದ್ದ ಆರೋಪಿಗಳು ಎಸ್‌ಐಟಿ ವಶಕ್ಕೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಹರಿಬಿಟ್ಟ ಇಬ್ಬರನ್ನು ಇಂದು ( ಮೇ 28 ) ಎಸ್‌ಐಟಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ.

ಅಶ್ಲೀಲ ವಿಡಿಯೊಗಳು ಬಿಡುಗಡೆಗೊಳ್ಳುವ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಕೌಂಟ್‌ಡೌನ್‌ ಪೋಸ್ಟ್‌ ಹಂಚಿಕೊಂಡಿದ್ದ ನವೀನ್‌ ಗೌಡ ವಿಡಿಯೊ ಬಿಡುಗಡೆ ಮಾಡುವುದಾಗಿ ಪೋಸ್ಟ್‌ ಹಂಚಿಕೊಂಡು ಬಳಿಕ ಅಕೌಂಟ್‌ ನಿಷ್ಕ್ರಿಯೆಗೊಳಿಸಿದ್ದ. ಜೆಡಿಎಸ್‌ ದೂರು ನೀಡಿದ ಬಳಿಕ ತಲೆ ಮರೆಸಿಕೊಂಡಿದ್ದ ಈತ ಇಂದು ಚೇತನ್‌ ಜತೆಗೂಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಹಾಜರಾಗಿದ್ದ. ಈ ವೇಳೆ ಎಸ್‌ಐಟಿ ಅಧಿಕಾರಿಗಳು ನವೀನ್‌ ಗೌಡ ಹಾಗೂ ಚೇತನ್‌ ಇಬ್ಬರನ್ನೂ ಸಹ ಬಂಧಿಸಿದ್ದಾರೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

39 mins ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

49 mins ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

2 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

2 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

2 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

2 hours ago