ನವದೆಹಲಿ: ರಾಮಮಂದಿರ ಉದ್ಘಾಟನೆಯ ನೇರಪ್ರಸಾರಕ್ಕೆ ಅನುಮತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇದೊಂದು ಏಕರೂಪವಾದ ಸಮಾಜವಾಗಿದ್ದು, ಬೇರೆ ಸಮುದಾಯವರು ನೆರೆಹೊರೆಯವರು ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ನೇರಪ್ರಸಾರಕ್ಕೆ ಏಕಪಕ್ಷೀಯವಾಗಿ ಅನುಮತಿಗೆ ನಿರಾಕರಿಸಲು ಆಗಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಹೇಳಿದೆ.
ತಮಿಳುನಾಡಿನಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠೆ ನೇರ ಪ್ರಸಾರಕ್ಕೆ ನಿಷೇಧಿಸಲಾಗಿದೆ ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅನುಮತಿ ನಿರಾಕರಿಸುವಂತಿಲ್ಲ ಎಂದು ಹೇಳಿದೆ.
ಪ್ರಾಣ ಪ್ರತಿಷ್ಠಾ/ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಎಲ್ಲಾ ರೀತಿಯ ವಿಶೇಷ ಪೂಜೆ, ಅರ್ಚನೆ ಮತ್ತು ಅನ್ನದಾನ ಮತ್ತು ಭಜನೆ ಕಾರ್ಯಕ್ರಮಗಳ ಮೇಲೆ ನಿಷೇಧಿಸಿದೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಲಾದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…