BREAKING NEWS

ತಾಜ್‌ಮಹಲ್‌ ಉರುಸ್‌ ಆಚರಣೆಗೆ ತಡೆ ಕೋರಿ ಅರ್ಜಿ : ಮಾರ್ಚ್‌ ೪ಕ್ಕೆ ವಿಚಾರಣೆ!

ಆಗ್ರ :  ತಾಜ್‌ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ.

ಅನುಮತಿ ಇಲ್ಲದೆ ತಾಜ್ ಮಹಲ್ ಒಳಗೆ ಆಚರಿಸುತ್ತಿರುವ ಉರುಸ್ ಆಚರಣೆಗೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಆಗ್ರಾ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್ ಮಾರ್ಚ್ 4 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

ಫೆಬ್ರವರಿ 6 ರಿಂದ 8ರ ವರೆಗೆ ತಾಜ್ ಮಹಲ್ ಒಳಗೆಡೆ ಮುಸ್ಲಿಮರು ಶಹಜಹಾನ್ ಸ್ಮರಣಾರ್ಥ ಉರುಸ್ ಆಚರಿಸುತ್ತಾರೆ. ಇದೀಗ ಶಹಜಹಾನ್ 369ನೇ ಉರುಸ್ ಆಚರಣೆಗೆ ಮುಸ್ಲಿಮ್ ಸಮಿತಿ ಸಜ್ಜಾಗಿದೆ. ಎಲ್ಲಾ ತಯಾರಿ ಮಾಡಿಕೊಂಡಿದೆ. ಉರುಸ್ ಆಚರಣೆ ಹಾಗೂ ಈ ವೇಳೆ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago