Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಪೆಟ್ರೋಲ್‌, ಡೀಸೆಲ್‌ ಬೆಲೆ 2 ರೂ ಇಳಿಕೆ; ನಾಳೆಯಿಂದಲೇ ಜಾರಿ

ನವದೆಹಲಿ: ಲೋಕಸಭೆ ಚುನಾವಣೆ ಕಾವು ಏರುತ್ತಿರುವಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂ. ಇಳಿಕೆ ಮಾಡಿದೆ. ಈ ಪರಿಷ್ಕೃತ ದರ ನಾಳೆ ( ಮಾರ್ಚ್‌ 15 ) ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿದೆ.

Tags:
error: Content is protected !!