BREAKING NEWS

ಹೊಸ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿದ ಪೈಲಟ್

ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಧ್ವನಿ ದುರ್ಬಲವಾಗಿಲ್ಲ, ನಾನು ಹಿಂದೆ ಸರಿಯುವುದಿಲ್ಲ, ರಾಷ್ಟ್ರಕ್ಕೆ ಸತ್ಯದ ರಾಜಕೀಯ ಬೇಕು, ಜನರು ಭವಿಷ್ಯದ ಜೊತೆ ಆಟವಾಡುವುದನ್ನು ನಾನು ಬಯಸುವುದಿಲ್ಲ. ಯುವಕರ, ನನ್ನ ನೀತಿ ಸ್ಪಷ್ಟವಾಗಿದೆ, ನನಗೆ ಶುದ್ಧ ರಾಜಕಾರಣ ಬೇಕು ಎಂದು ತಿಳಿಸಿದರು.

ರಾಜಸ್ಥಾನದಲ್ಲಿ ಚುನಾವಣೆಗೆ ಆರು ತಿಂಗಳು ಬಾಕಿ ಇರುವಾಗ ಹೊಸ ಪಕ್ಷವನ್ನು ಪ್ರಾರಂಭಿಸಬಹುದು ಎಂಬ ಊಹಾಪೋಹವನ್ನು ನಿರಾಕರಿಸಿದ ಅವರು, ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪೈಲಟ್ ತಮ್ಮದೇ ಪಕ್ಷವನ್ನು ಘೋಷಿಸಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದರು ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

1 hour ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

2 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

2 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

2 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

2 hours ago