BREAKING NEWS

ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ.
ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ.

ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ ಸಂಚರಿಸುವ ಶತಾಬ್ದಿ ಎಕ್ಸ್‌ಪ್ರೆಸ್‌ಗಿಂತಲೂ ಒಂದು ತಾಸಿನಷ್ಟು ಕಡಿಮೆಯಾಗಲಿದೆ.

ಈ ರೈಲು 5 ತಾಸು 15 ನಿಮಿಷಗಳಲ್ಲಿ ಗಮ್ಯಸ್ಥಾನ ತಲುಪಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಂದೇ ಭಾರತ್ ರೈಲಿನ ಚಾಲನೆಯೊಂದಿಗೆ ರಾಜಸ್ಥಾನದ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕದಲ್ಲಿ ಸುಧಾರಣೆಯಾಗಲಿದ್ದು, ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago