BREAKING NEWS

ಅಂತರಾಷ್ಟ್ರೀಯ ಯೋಗ ದಿನ: ದಾಲ್‌ ಸರೋವರದ ತಟದಲ್ಲಿ ಪ್ರಧಾನಿ ಮೋದಿ ಯೋಗ

ಜಮ್ಮು ಕಾಶ್ಮೀರಾ: ಶ್ರೀನಗರದ ದಾಲ್‌ ಸರೋವರ ತಟದ ಶೇರ್‌-ಐ-ಕಾಶ್ಮೀರ್‌ ಅಂತರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ಶುಕ್ರವಾರ (ಜೂ.21) ಆಯೋಜಿಸಲಾಗಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.

ಈ ವೇಳೆ 7 ಸಾವಿರಕ್ಕೂ ಹೆಚ್ಚು ಜನರೊಂದಿಗೆ ಪ್ರಧಾನಿ ಮೋದಿ ಅವರು ಯೋಗ ಮಾಡಿದರು.

ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರಾಕ್ಕೆ ಭೇಟಿ ನೀಡಿ ಇಂದು ನಡೆದ ಯೋಗ ದಿನಾಚಣೆಯಲ್ಲಿ ಪಾಲ್ಗೊಂಡಿದ್ದಾರೆ.

ಯೋಗ ದಿನಾಚರಣೆ ಕಾರ್ಯಕ್ರಮ ಮುಗಿದ ಬಳಿಕ ಜಮ್ಮು ಕಾಶ್ಮೀರಕ್ಕೆ ಶಿಕ್ಷಣ, ತಂತ್ರಜ್ಞಾನ ಸೇರಿದಂತೆ ವಿವಿಧ 1500 ಕೋಟಿ ರೂ. ಯೋಜನಗೆಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

34 mins ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

1 hour ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

5 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

5 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

5 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

5 hours ago