BREAKING NEWS

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಸಂತ್ರಸ್ತರು ವಿಚಾರಣೆಗೆ ಹಾಜರು !

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ.

ವಿಡಿಯೋದಲ್ಲಿ ಕೆಲ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಇರುವುದು ಪತ್ತೆಯಾಗಿದೆ.ಈ ನಡುವೆ ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಎಸ್ ಪಿ ಸೀಮಾ ಲಾಟ್ಕರ್ ಮುಂದೆ ಐವರು ಸಂತ್ರಸ್ತೆಯರು ವಿಚಾರಣೆಗೆ ಹಾಜರಾಗಿದ್ದಾರೆ. ಸಂತ್ರಸ್ತೆಯರ ವಿಚಾರಣೆ ನಡೆಸಿರುವ ಎಸ್ ಪಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

24 mins ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

37 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

52 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

1 hour ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago