ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ.
ವಿಡಿಯೋದಲ್ಲಿ ಕೆಲ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಇರುವುದು ಪತ್ತೆಯಾಗಿದೆ.ಈ ನಡುವೆ ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಎಸ್ ಪಿ ಸೀಮಾ ಲಾಟ್ಕರ್ ಮುಂದೆ ಐವರು ಸಂತ್ರಸ್ತೆಯರು ವಿಚಾರಣೆಗೆ ಹಾಜರಾಗಿದ್ದಾರೆ. ಸಂತ್ರಸ್ತೆಯರ ವಿಚಾರಣೆ ನಡೆಸಿರುವ ಎಸ್ ಪಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…