ಮರಗಳನ್ನು ಕಡಿದು ಬೇರೆಡೆ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ.
ಹಾಸನದ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿಯಲ್ಲಿ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ವಿಕ್ರಂ ಸಿಂಹ ಪರ ವಕೀಲ ಚಂದ್ರೇಗೌಡ ಹಾಗೂ ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಬೇಲೂರಿನ ಸೀನಿಯರ್ ಸಿವಿಲ್ ಜಡ್ಜ್ ಜಾಮೀನು ಮಂಜೂರು ಮಾಡಿದ್ದಾರೆ.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…
ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…
ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ…
ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…
ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ…