ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಸಚಿವಾಲಯ ಪದಕ ಪ್ರದಾನ ಮಾಡಲಿದೆ. ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ರಾಷ್ಟ್ರಪತಿ ಪದಕ:
ಎಸ್. ಮುರುಗನ್, ಎಡಿಜಿಪಿ
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್ಪಿ
ರಾಘವೇಂದ್ರ ಹೆಗ್ಡೆ , ಎಸ್‌ಪಿ
ಜಗದೀಶ್ ಹೆಚ್.ಎಸ್, ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
ನಾಗಯ್ಯ ನಾಗರಾಜು, ಡಿಎಸ್‌ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
ಅನಿಲ್ ಕುಮಾರ್ ಪ್ರಭಾಕರ್, ಪಿಐ
ಅಶೋಕ್ ಆರ್.ಪಿ, ಪಿಐ
ರಾಮಪ್ಪ ಗುತ್ತೇರ್, ಪಿಐ
ಶಂಕರ, ಹೆಚ್‌ಸಿ
ಕೆ.ವೆಂಕಟೇಶ್, ಹೆಚ್‌ಸಿ
ಕುಮಾರ್, ಎಹೆಚ್‌ಸಿ
ವಿ.ಬಂಗಾರು, ಕೆಎಸ್‌ಆರ್‌ಪಿ
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…