ʻಜಗಜ್ಯೋತಿ ಪ್ರಶಸ್ತಿʼಗೆ ಮೈಸೂರು ವಿ.ವಿ. ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಭಾಜನ

ಮೈಸೂರು: ಶ್ರೀವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ವತಿಯಿಂದ ನೀಡುವ ʻಜಗಜ್ಯೋತಿ ಪ್ರಶಸ್ತಿʼಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಭಾಜನರಾಗಿದ್ದಾರೆ.

ಶ್ರೀವನಕಲ್ಲು ಮಲ್ಲೇಶ್ವರಸ್ವಾಮಿ ಬ್ರಹ್ಮರಥೋತ್ಸವ-2021ರ ಅಂಗವಾಗಿ ಮಾ.15ರಂದು ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಆಯೋಜಿಸಲಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಆಧರಿಸಿ ಪ್ರೊ.ಜಿ.ಹೇಮಂತ್‌ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ.

× Chat with us