ಬೆಂಗಳೂರು : ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
ಹಣಕಾಸಿನ ವಿಚಾರ ಸಂಬಂಧ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ.
ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್ ಕೂಡ ಆಗಿರುವ ಸೌಂದರ್ಯ ಜಗದೀಶ್ ಅಪ್ಪು ಮತ್ತು ಪಪ್ಪು, ಮಸ್ತ್ ಮಜಾ ಮಾಡಿ, ರಾಮ್‌ಲೀಲಾ, ಸ್ನೇಹಿತರು ಮತ್ತು ರಾಮಲೀಲಾ ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…