ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್, ನಾವು ಅಧಿಕಾರಕ್ಕೆ ಬಂದರೆ ಹಗರಣದ ತನಿಖೆ ನಡೆಸುವುದಾಗಿ ಹೇಳಿತ್ತು.
ಈ ಬಗ್ಗೆ ಅಧಿಕೃತವಾಗಿ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪಿಎಸ್ಐ ನೇಮಕಾತಿ ಹಗರಣದ ಗಂಭೀರ ಸ್ವರೂಪ ಮತ್ತು ಸಾರ್ವಜನಿಕ ಮಹತ್ವದ ಹಿನ್ನೆಲೆಯ ಕಾರಣಕ್ಕಾಗಿ ಮುಂದಿನ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ಆಯೋಗದ ಮೂಲಕ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…