ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.
ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…