BREAKING NEWS

ಜಾನಪದ ಗಾಯಕಿ ಮೇಲೆ ನೋಟಿನ ಸುರಿಮಳೆ : ಸಂಗ್ರಹವಾದ ಒಟ್ಟು ಮೊತ್ತ ಎಷ್ಟು ಗೊತ್ತಾ ?

ಅಹಮದಾಬಾದ್ ​: ಗುಜರಾತಿನ ಕಚ್​ ಜಿಲ್ಲೆಯ ರಾಪರ್​ನಲ್ಲಿ ನಡೆದ ರಾತ್ರಿಯ ಸಂಗೀತ ಕಛೇರಿ ಸಮಯದಲ್ಲಿ ಗಾಯಕಿ ಗೀತಾ ಬೆನ್​ ರಾಬರಿ ಮೇಲೆ ನೋಟಿನ ಸುರಿ ಮಳೆಯಾಗಿದೆ.
ಮೂಲಗಳ ಪ್ರಕಾರ ಗಾಯಕಿ ಮೇಲೆ ಸುರಿದ ನೋಟುಗಳ ಒಟ್ಟು ಮೊಗೋವುಗಳ ರಕ್ಷಣೆಗೆ ಹಣ
ಸಂಗೀತ ಕೇಳಲು ಬಂದವರು ಹಾಡಿನಲ್ಲಿ ಮಗ್ನರಾಗಿ ವೇದಿಕೆ ಮೇಲೆ ಹಣ ಎಸೆದರು. ಗೀತಾ ಹಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗೀತಾ ಅವರು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಗೋವುಗಳ ರಕ್ಷಣೆಗಾಗಿ ಇಷ್ಟು ಹಣವನ್ನು ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

lokesh

Recent Posts

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

5 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

29 mins ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

58 mins ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

1 hour ago

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

1 hour ago