ಅಹಮದಾಬಾದ್ : ಗುಜರಾತಿನ ಕಚ್ ಜಿಲ್ಲೆಯ ರಾಪರ್ನಲ್ಲಿ ನಡೆದ ರಾತ್ರಿಯ ಸಂಗೀತ ಕಛೇರಿ ಸಮಯದಲ್ಲಿ ಗಾಯಕಿ ಗೀತಾ ಬೆನ್ ರಾಬರಿ ಮೇಲೆ ನೋಟಿನ ಸುರಿ ಮಳೆಯಾಗಿದೆ.
ಮೂಲಗಳ ಪ್ರಕಾರ ಗಾಯಕಿ ಮೇಲೆ ಸುರಿದ ನೋಟುಗಳ ಒಟ್ಟು ಮೊಗೋವುಗಳ ರಕ್ಷಣೆಗೆ ಹಣ
ಸಂಗೀತ ಕೇಳಲು ಬಂದವರು ಹಾಡಿನಲ್ಲಿ ಮಗ್ನರಾಗಿ ವೇದಿಕೆ ಮೇಲೆ ಹಣ ಎಸೆದರು. ಗೀತಾ ಹಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗೀತಾ ಅವರು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಗೋವುಗಳ ರಕ್ಷಣೆಗಾಗಿ ಇಷ್ಟು ಹಣವನ್ನು ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…