ಇಂದು ( ಡಿಸೆಂಬರ್ 3 ) ನಡೆದ ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಹಾಗೂ ಎಷ್ಟು ಶೇಕಡಾವಾರು ಮತಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಒಟ್ಟು ಕ್ಷೇತ್ರ – 199, ಮ್ಯಾಜಿಕ್ ನಂಬರ್ – 100
ಬಿಜೆಪಿ – 115
ಕಾಂಗ್ರೆಸ್ – 69
ಭಾರತ್ ಆದಿವಾಸಿ ಪಾರ್ಟಿ – 3
ಬಹುಜನ ಸಮಾಜ ಪಕ್ಷ – 2
ರಾಷ್ಟ್ರೀಯ ಲೋಕ್ ದಳ್ – 1
ರಾಷ್ಟ್ರೀಯ ಲೋಕಾಂತ್ರಿಕ್ ಪಾರ್ಟಿ – 1
ಪಕ್ಷೇತರ – 8
ಅತಿಹೆಚ್ಚು ಮತ ಪಡೆದ ಟಾಪ್ 3 ಪಕ್ಷಗಳು ( ಶೇಕಡಾವಾರು )
ಬಿಜೆಪಿ – 41.69%
ಕಾಂಗ್ರೆಸ್ – 39.53%
ಇತರೆ – 11.90 %
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…