ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದು ಫಲಿತಾಂಶ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ ರಕ್ಷಣಾ ಸಚಿವರು ಪ್ರಸ್ತುತ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.
ವೈದ್ಯರ ತಂಡ ಅವರನ್ನು ಪರೀಕ್ಷಿಸಿ ಕೆಲವು ದಿನಗಳ ಕಾಲ ವಿಶ್ರಾಂತಿಗೆ ಶಿಫಾರಸು ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ ಸಚಿವರು ಪ್ರಸ್ತುತ ಆತಂಕಕಾರಿ ಅಲ್ಲದ ರೋಗ ಲಕ್ಷಣಗಳೊಂದಿಗೆ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸದ ರಾಜನಾಥ್ ಸಿಂಗ್ : ರಾಜನಾಥ್ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ವಾಯುಪಡೆಯ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಅವರ ಭಾಗವಹಿಸುವಿಕೆ ರದ್ದಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…