ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ ಸಂಗಾತಿ ಪವಿತ್ರಾಗೌಡ ಅವರಿಗೆ ಯುಟಿಪಿ ನಂಬರ್ ನೀಡಲಾಗಿದೆ.
ಅವರಿಗೆ ಡಿ ಬಾರಕ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಅವರಿಗೆ 6024 ನಂಬರ್‌ನ್ನು ನೀಡಿದ್ದಾರೆ. ಪವಿತ್ರಾ ಗೌಡ ಜತೆ ಪವನ್, ರಾಘವೇಂದ್ರ, ಹಾಗೂ ನಂದೀಶ್ ಅವರು ಸಹಾ ಜೈಲು ವಾಸದಲ್ಲಿದ್ದಾರೆ.
ಡಿ ಬಾರಕ್‌ನಲ್ಲಿ ಪವಿತ್ರಾ ಗೌಡ ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಸಹಾ ಮಾಡಲಾಗಿದೆ. ಸಖತ್ ಲೈಫ್‌ಸ್ಟೈಲ್ ಲೀಡ್ ಮಾಡುತ್ತಿದ್ದ ಪವಿತ್ರಾ ಗೌಡ ಅವರು ಇಂದು ಜೈಲಿನಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ.
ವಿಶೇಷವೆಂಬಂತೆ ಪವಿತ್ರಾ ಗೌಡ ಅವರಿಗೆ ʼಡಿʼ ಬಾರಕ್ ನೀಡಲಾಗಿದ್ದು, ಅಲ್ಲಿಯೂ ಸಹಾ ದರ್ಶನ್ ಹೆಸರಿನ ಡಿ ಪವಿತ್ರಾ ಗೌಡ ಅವರನ್ನು ಬಿಟ್ಟುಬಿಡದೇ ಕಾಡುತ್ತಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…