ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನರಾದರು.
85 ವರ್ಷದ ಗುಲಾಂ ನಬಿ ಖಯಾಲ್ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಯಿತು. ಖಯಾಲ್ ಅವರ ‘ಗಾಶಿಕ್ ಮಿನಾರ್’ ಪುಸ್ತಕಕ್ಕಾಗಿ 1975ರಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು.
ಇಲ್ಲಿನ ತಮ್ಮ ನಿವಾಸದಲ್ಲಿ ಖಯಾಲ್ ಕೊನೆಯುಸಿರೆಳೆದಿದ್ದಾರೆ ಎಂದು ಖಯಾಲ್ ಸಂಬಂಧಿಕರೊಬ್ಬರು ತಿಳಿಸಿದ್ದಾರೆ. ಖಯಾಲ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಮಕ್ಕಳೆಲ್ಲ ವಿದೇಶದಲ್ಲಿ ನೆಲೆಸಿದ್ದಾರೆ.
ಖಯಾಲ್ ಅವರು 30ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. 1950ರ ದಶಕದಲ್ಲಿ ‘ರೇಡಿಯೋ ಕಾಶ್ಮೀರ’ದಲ್ಲಿ ಸುದ್ದಿ ಓದುಗರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…