ಬೆಂಗಳೂರು : ಬಿಎಂಟಿಸಿ ಬಸ್ನಡಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಲಹಂಕದ ಡಿ ಮಾರ್ಟ್ ಬಳಿ ನಡೆದಿದೆ. 24 ವರ್ಷದ ಭರತ ರೆಡ್ಡಿ ಬಿ ಎಂಬಾತ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಭರತ್ ರೆಡ್ಡಿ ತನ್ನ ಸುಜಕಿ ಆಕ್ಸಿಸ್ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಹಿಂಭಾಗದಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಹೊಡೆದ ಪರಿಣಾಮ ಭರತ್ ರಸ್ತೆಯಲ್ಲಿ ಅಸುನೀಗಿದ್ದಾನೆ. ಅತಿವೇಗ ಹಾಗೂ ಅಜಾಗರುಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಘಟನೆ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…