ಶ್ರೀನಗರ : ಜಮ್ಮು-ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ.
ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ಅಬ್ರಾರ್ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ನಸುಕಿನ ಜಾವ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ತಕ್ಷಣವೇ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಅಲ್ಲದೆ ಎನ್‍ಕೌಂಟರ್ ಮಾಡಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು.
ಎನ್‍ಕೌಂಟರ್ ಬಳಿಕವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…