ಮೈಸೂರು: ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ( ಜೂನ್ 19 ) ಬೆಳಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
89 ವರ್ಷ ವಯಸ್ಸಾಗಿದ್ದ ನ.ರತ್ನ ಅವರಿಗೆ ಪುತ್ರ ಅಜಿತ್, ಪುತ್ರಿ ಕವಿತಾರತ್ನ ಇಬ್ಬರು ಮಕ್ಕಳಿದ್ದಾರೆ. ಅವರು ರಚಿಸಿದ ‘ಶಾಂತಿ ಕುಟೀರ’ ನಾಟಕ ಈಚೆಗೆ ಮೈಸೂರಿನಲ್ಲಿ ಪ್ರದರ್ಶನಗೊಂಡಿತ್ತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕರಾಗಿದ್ದರು. ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…