ಅಯೋಧ್ಯೆ : ರಾಮಲಲ್ಲಾನ ವಿಗ್ರಹವನ್ನು ರಾಮ ಮಂದಿರಕ್ಕೆ ದೇವಾಲಯದ ಸಿಬ್ಬಂಧಿ ಸಾಗಿಸಿದ್ದಾರೆ.
ಜನವರಿ ೨೨ರಂದು ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆಯಾದ ಸ್ಥಳದಿಂದ ಮಂದಿರಕ್ಕೆ ರವಾನಿಸಲಾಗಿದೆ.
ವಿಗ್ರಹವನ್ನು ಕ್ಯಾಂಟರ್ ಒಂದರಲ್ಲಿ ಇರಿಸಿ ಟಾರ್ಪಲ್‌ನಿಂದ ಅದನ್ನು ಮುಚ್ಚಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸ್ಥಳಾಂತರ ಮಾಡಲಾಯಿತು.
ಮೈಸೂರಿನ ಪ್ರಖ್ಯಾತ ಕಲಾವಿದ ಅರುಣ್ ಯೋಗಿರಾಜ್ ಅವರ ಕೈನಲ್ಲಿ ಮೂಡಿಬಂದಿರುವ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…