BREAKING NEWS

ಬಿಗಿ ಬಂದೋಬಸ್ತ್‌ನಲ್ಲಿ ರಾಮಲಲ್ಲಾ ವಿಗ್ರಹ ಮಂದಿರಕ್ಕೆ ರವಾನೆ!

ಅಯೋಧ್ಯೆ : ರಾಮಲಲ್ಲಾನ ವಿಗ್ರಹವನ್ನು ರಾಮ ಮಂದಿರಕ್ಕೆ ದೇವಾಲಯದ ಸಿಬ್ಬಂಧಿ ಸಾಗಿಸಿದ್ದಾರೆ.

ಜನವರಿ ೨೨ರಂದು ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆಯಾದ ಸ್ಥಳದಿಂದ ಮಂದಿರಕ್ಕೆ ರವಾನಿಸಲಾಗಿದೆ.

ವಿಗ್ರಹವನ್ನು ಕ್ಯಾಂಟರ್‌ ಒಂದರಲ್ಲಿ ಇರಿಸಿ ಟಾರ್ಪಲ್‌ನಿಂದ ಅದನ್ನು ಮುಚ್ಚಿ ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಸ್ಥಳಾಂತರ ಮಾಡಲಾಯಿತು.

ಮೈಸೂರಿನ ಪ್ರಖ್ಯಾತ ಕಲಾವಿದ ಅರುಣ್‌ ಯೋಗಿರಾಜ್‌ ಅವರ ಕೈನಲ್ಲಿ ಮೂಡಿಬಂದಿರುವ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದೆ.

andolanait

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

56 seconds ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

8 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

17 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago