ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 1.50 ರೂಪಾಯಿ ಕಡಿತಗೊಳಿಸಿ ಆದೇಶಿಸಿದೆ.
ಸದ್ಯ, ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಜಾಸ್ತಿಯಾಗಿದ್ದು, ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು, ಈಗ 16 ಲಕ್ಷ ಲೀಟರ್ಗೆ ಉತ್ಪಾದನೆಯಾಗುತ್ತಿದೆ. ದಿನಕ್ಕೆ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಹಾಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…